ಬುರಡೆ ಸೂತ್ರಧಾರಿಗಳಿಗೆ ಎಸ್‌ಐಟಿ ಖೆಡ್ಡಾ ತೋಡಿದೆ. ಮಾಸ್ಕ್‌ಮ್ಯಾನ್ ಚಿನ್ನಯ್ಯನ ಹೇಳಿಕೆ ಆಧರಿಸಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ, ಆಗಸ್ಟ್ 26ರ ಬೆಳ್ಳಂಬೆಳಗ್ಗೆಯೇ ಎಸ್‌ಐಟಿ ದಾಳಿ ಮಾಡಿದೆ. ಬುರುಡೆ ಕೊಟ್ಟು ಆಶ್ರಯ ಕೊಟ್ಟಿದ್ದಾಗಿ, ಚಿನ್ನಯ್ಯ ಹೇಳಿದ್ದಾನೆ. ಹೀಗಾಗಿ ಸರ್ಚ್ ವಾರೆಂಟ್ ಸಮೇತ ಸ್ಥಳ ಮಹಜರು ಮಾಡಲಾಗ್ತಿದೆ.
ಬೆಳ್ತಂಗಡಿಯ ಉಜಿರೆಯಿಂದ ಎರಡ್ಮೂರು ಕಿಲೋ ಮೀಟರ್ ದೂರದಲ್ಲಿರುವ, ತಿಮರೋಡಿ ಗ್ರಾಮದ...
ಧರ್ಮಸ್ಥಳದ ಮಾಸ್ಕ್‌ಮ್ಯಾನ್ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....