ಮುಂಬರುವ ದೇಶೀಯ ಏಕದಿನ ಕ್ರಿಕೆಟ್ ಟೂರ್ನಿ ವಿಜಯ್ ಹಜಾರೆ ಟ್ರೋಫಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ಕರ್ನಾಟಕ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮಯಾಂಕ್ ಅಗರ್ವಾಲ್ ನಾಯಕತ್ವದ 16 ಆಟಗಾರರ ತಂಡಕ್ಕೆ ಕರುಣ್ ನಾಯರ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಇನ್ನು, ಹರ್ಷಿಲ್ ಧರ್ಮನಿ, ಧ್ರುವ ಪ್ರಭಾಕರ್...
Cricket News: ವಿಮಾನದಲ್ಲಿ ಇಟ್ಟಿದ್ದ ನೀರನ್ನು ಕುಡಿದು, ಅಸ್ವಸ್ಥರಾದ ಮಯಂಕ್ ಅಗರ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಣಜಿ ತಂಡದೊಂದಿಗೆ, ವಿಮಾನದಲ್ಲಿ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಹೊರಟಿದ್ದರು.
ಸೀಟಿನ ಮುಂದೆ ಇಟ್ಟಿದ್ದ ನೀರನ್ನು ಕುಡಿದ ಮಯಂಕ್ ಅನಾರೋಗ್ಯಕ್ಕೀಡಾಗಿದ್ದಾರೆ. ನೀರು ಕುಡಿದು ಅವರ ನಾಲಿಗೆ ಸುಟ್ಟ ಅನುಭವವಾಗಿದೆ. ಹಾಗಾಗಿ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ.
https://karnatakatv.net/bangla-writer-who-predicted-shoaib-sana-marriage/
https://karnatakatv.net/rohan-bopanna-has-set-a-new-record-as-the-oldest-player-to-win-a-grand-slam-title/
https://karnatakatv.net/pakistani-cricketer-shoaib-told-the-reason-why-he-divorced-sania-mirza/
https://www.youtube.com/watch?v=rMlfbeZoDnE
ಬೆಂಗಳೂರು:ನಾಯಕ ಮಯಾಂಕ್ ಅಗರ್ವಾಲ್ (112*) ಮತ್ತು ಎಲ್.ಆರ್. ಚೇತನ್ (88) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ 44 ರನ್ ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಬ್ಲಾಸ್ಟರ್ಸ್ ಪ್ರತಿಷ್ಠಿತ ಮಹಾರಾಜ ಟ್ರೋಫಿಯ ಫೈನಲ್ ತಲುಪಿದೆ.
ಚಿನ್ನಸ್ವಾಮಿ ಅಂಗಣದಲ್ಲಿ ನಡೆದ ಮೊದಲನೇ ಕ್ವಾಲಿಫಯರ್ ಪಂದ್ಯದಲ್ಲಿ 227 ರನ್‌ಗಳ ಬೃಹತ್ ಮೊತ್ತವನ್ನು ಬೆಂಬತ್ತಿದ ಗುಲ್ಬರ್ಗ ಮೈಸ್ಟಿಕ್ಸ್...
https://www.youtube.com/watch?v=3JW60gTOxSY
ಹೊಸದಿಲ್ಲಿ: ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾದ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್‍ವಾಲ್‍ಗೆ ಸ್ಥಾನ ನೀಡಲಾಗಿದೆ.
ಮೊನ್ನೆ ಲಿಸಿಸ್ಟೆರ್‍ಶೈರ್ ವಿರುದ್ಧ ನಡೆದ ಅ`Á್ಯಸ ಪಂದ್ಯದ ಮೊದಲ ದಿನ ರೋಹಿತ್ ಶರ್ಮಾ ಅವರನ್ನು ಐಸೋಲೇಷನ್‍ಗೆ ಒಳಪಡಿಸಲಾಯಿತು. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ದೃಢಪಟ್ಟಿತ್ತುಘಿ.
ದ.ಆಫ್ರಿಕಾ ಸರಣಿಗೂ ಮುನ್ನ ಕೆ.ಎಲ್.ರಾಹುಲ್ ಗಾಯಗೊಂಡರು. ಇದೀಗ ನಾಯಕ ರೋಹಿತ್ ಸೋಂಕಿಗೆ...
ಮುಂಬೈ:ನಾಯಕ ಮಯಾಂಕ್ ಅಗರ್‍ವಾಲ್ ಹಾಗೂ ಶಿಖರ್ ಧವನ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಕಿಂಗ್ಸ್ ಲೆವೆನ್ ಪಂಜಾಬ್ ತಂಡ ಬಲಿಷ್ಠ ಮುಂಬೈ ವಿರುದ್ಧ 12 ರನ್‍ಗಳ ರೋಚಕ ಗೆಲುವು ಪಡೆಯಿತು.ಮುಂಬೈ ತಂಡ ಸತತ ಐದನೆ ಸೋಲು ಕಂಡಿತು.
ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್...
ಮುಂಬೈ:ಐಪಿಎಲ್‍ನ 16ನೇ ಪಂದ್ಯದಲ್ಲಿಂದು ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ.
ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಮಹಾ ಹೋರಾಟವನ್ನೆ ಮಾಡಲಿದೆ. ಮಯಾಂಕ್ ಅಗರ್‍ವಾಲ್ ನೇತೃತ್ವದ ಪಂಜಾಬ್ ತಂಡ ತನ್ನ ಮೊದಲ ಪಂದ್ಯದಲ್ಲಿ ಆರ್‍ಸಿಬಿ ವಿರುದ್ಧ ಗೆದ್ದು ಶುಭಾರಂಭ ಮಾಡಿತ್ತು. ನಂತರ ಎರಡನೆ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಸೋತಿತ್ತು. ಮೂರನೆ...
ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ.
ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...