Wednesday, September 17, 2025

Mayavathi

ಲೋಕಸಭೆ ಚುನಾವಣೆಗೆ ಬಿಎಸ್‌ಪಿ ಏಕಾಂಗಿ ಸ್ಪರ್ಧೆ..

Political News: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಬಹುಜನ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ. ಅಖಿಲ್ ಅಧ್ಯಕ್ಷತೆಯ ಸಮಾಜವಾದಿ ಪಾರ್ಟಿ ಜೊತೆ ಬಿಎಸ್‌ಪಿ ಪಕ್ಷ ಕೂಡ ಇಂಡಿಯಾ ಒಕೇಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಸಂಬಂಧಿಸಿದಂತೆ, ಮಾಯಾವತಿ ಇಂದು ಸ್ಪಷ್ಟನೆ ನೀಡಿದ್ದಾರೆ. ಸೀಟ್ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ಬಿಎಸ್‌ಪಿ...

BJP ಮುಸ್ಲಿಮರನ್ನ ಗುರಿಯಾಗಿಸಿದೆ : ಮಾಯಾವತಿ

ಉತ್ತರ ಪ್ರದೇಶದಲ್ಲಿರುವ ಯೋಗಿ ಸರ್ಕಾರ ಮುಸ್ಲಿಮರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ ಅಂತಾ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಕೆಂಡಕಾರಿದ್ದಾರೆ. ರಾಜ್ಯದಲ್ಲಿ ಬಿ.ಆರ್​ ಅಂಬೇಡ್ಕರ್​ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಬಿಜೆಪಿಯನ್ನ ಸುಮ್ಮನೇ ಗುರಿಯಾಗಿಸಲಾಗಿದೆ ಅಂತಾ ಸರಣಿ ಟ್ವೀಟ್​ ಮೂಲಕ ಗುಡುಗಿದ್ದಾರೆ. https://www.youtube.com/watch?v=6T4WA2tioLw ಸಮಾಜವಾದಿ ಪಕ್ಷ ಆಡಳಿತದಲ್ಲಿ ಇದ್ದಾಗಲೂ ಅಂಬೇಡ್ಕರ್​ ಪ್ರತಿಮೆ ಧ್ವಂಸ ಮಾಡಲಾಗಿತ್ತು. ಆಗ ಬ್ರಾಹ್ಮಣರನ್ನ ಸಮಾಜವಾದಿ...

ದೋಸ್ತಿ ವಿಶ್ವಾಸಮತಕ್ಕೆ ಗೈರಾಗಿದ್ದಕ್ಕೆ ಕಾರಣ ನೀಡಿದ ಬಿಎಸ್ಪಿ ಶಾಸಕ

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ನಡೆದ ವಿಶ್ವಾಸಮತ ಪ್ರಕ್ರಿಯೆಗೆ ಗೈರಾಗಿ ಆಶ್ಚರ್ಯ ಮೂಡಿಸಿದ್ದ ಬಿಎಸ್ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆಯಾಗಿದ್ದಾರೆ. ಇನ್ನು ನಿನ್ನೆಯ ಕಲಾಪಕ್ಕೆ ತಾವು ಗೈರುಹಾಜರಿಯ ಕುರಿತಾಗಿ ಕಾರಣವನ್ನು ಬಿಎಸ್ಪಿ ಶಾಸಕ ಮಹೇಶ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ಪಿಯ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲವೆಂಬ ಕಾರಣಕ್ಕೆ ನನ್ನನ್ನು ಉಚ್ಚಾಟನೆ...

ಮೋದಿ ಸರ್ವಪಕ್ಷ ಸಭೆ- ಹಲವಾರು ನಾಯಕರು ಗೈರು..!

ದೆಹಲಿ: ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸೋ ಉದ್ದೇಶದಿಂದ ಇಂದು ಪ್ರಧಾನಿ ನರೇಂದ್ರ ಮೋದಿ ಒಂದು 'ರಾಷ್ಟ್ರ ಒಂದು ಚುನಾವಣೆ' ಸಂವಾದಕ್ಕೆ ಸರ್ವಪಕ್ಷ ಸಭೆ ನಡೆಸಿದ್ದಾರೆ. ಪದೇ ಪದೇ ಚುನಾವಣೆಗಳು ನಡೆಯೋದ್ರಿಂದ ಸರ್ಕಾರದ ಹಣ ವ್ಯರ್ಥವಾಗೋದಲ್ಲದೆ ದೇಶದ ಅಭಿವೃದ್ಧಿ ದೃಷ್ಟಿಯಿಂದ ಮಾರಕ ಅನ್ನೋದು ಪ್ರಧಾನಿ ಮೋದಿ ಅಭಿಪ್ರಾಯ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img