Thursday, April 3, 2025

MB Patil

Karnataka : ದನಕಾಯೋನು ಯಾರು? ಎಂ.ಬಿ.ಪಾಟೀಲ್ vs ನಿರಾಣಿ

ಉತ್ತರ ಕರ್ನಾಟಕದ ಪ್ರಮುಖ ರಾಜಕೀಯ ನಾಯಕರಾದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನಡುವೆ ಮಾತಿಕ ಸಮರ ನಡೀತಿದೆ. ಎಂ.ಬಿ.ಪಾಟೀಲ್​ಗೆ ನಿರಾಣಿ ತಾಕತ್ತಿನ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಎಂ.ಬಿ.ಪಾಟೀಲ್​, ನಿರಾಣಿಗೆ ಸವಾಲ್​ವೊಂದನ್ನು ಹಾಕಿದ್ದಾರೆ. ಭೂಮಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ...

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...

Gruha laxmi-ಸೋಮವಾರ ಸಂಜೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ರಾಜಕೀಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಾದ  ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳು ಅದರ  ಲಾಭವನ್ನು ಪಡೆದುಕೊಳ್ಳುತಿದ್ದಾರೆ . ಈಗ ಇನ್ನೊಂದು ಗ್ಯಾರಂಟಿಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಸೋಮವಾರ ಸಂಜೆ ಚಾಲನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸುದ್ದಿಗೋಷ್ಟಿಯಲ್ಲಿ ರಾಜ್ಯದ  ಮಹಿಳೆಯರಿಗೆ...

MB Patil : ಹಿಜಾಬ್ ವಿವಾದ ಪ್ರಾರಂಭ ಮಾಡಿದ್ದು ಬಿಜೆಪಿ ಸರ್ಕಾರ..!

ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...

ಕಾಂಗ್ರೆಸ್ 150 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೆ

www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು.  ಮುಂದಿನ ಮುಖ್ಯಮಂತ್ರಿ ವಿಚಾರ‌ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...
- Advertisement -spot_img

Latest News

Spiritual: ಮುಖ್ಯದ್ವಾರದ ಬಳಿ ಈ ವಸ್ತುವನ್ನೆಂದೂ ಇರಿಸಬೇಡಿ..

Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...
- Advertisement -spot_img