Sunday, June 7, 2026

MB Patil

ಸಿಂದಗಿ ಮಳೆ ದುರಂತ: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು!

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಮೇ 14ರ ಗುರುವಾರ ತಡರಾತ್ರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ನಡುವೆ  ಭೀಕರ ದುರಂತ ಸಂಭವಿಸಿದೆ. ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ...

ಯುವಕರಿಗೆ ಉದ್ಯೋಗ ಭಾಗ್ಯ; ಸರ್ಕಾರದಿಂದ ಗ್ರೀನ್ ಸಿಗ್ನಲ್!

ಮಂಡ್ಯ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಮಹತ್ವದ ತಿರುವು ಸಿಕ್ಕಿದ್ದು, ಬಹು ನಿರೀಕ್ಷಿತ ಕೈಗಾರಿಕಾ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಯೋಜನೆಯಿಂದ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯುವ ಸಾಧ್ಯತೆ ಇದೆ. ಇದುವರೆಗೆ ಮಂಡ್ಯ ಕಾಂಗ್ರೆಸ್ ಶಾಸಕರು ಮತ್ತು ಕೇಂದ್ರ ಸಚಿವ H. D. ಕುಮಾರಸ್ವಾಮಿ ನಡುವೆ ನಡೆಯುತ್ತಿದ್ದ ಭೂಮಿ...

ಬಂಡೆ ಸ್ಟೈಲ್ ರಾಜತಂತ್ರ: ₹13,070 ಕೋಟಿ ಡೀಲ್!

ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮತ್ತೊಮ್ಮೆ ಜಾಗತಿಕ ಗಮನ ಸೆಳೆದಿದೆ. DCM DK ಶಿವಕುಮಾರ್ ಹಾಗೂ ಕೈಗಾರಿಕಾ ಸಚಿವ M.B ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಹೂಡಿಕೆ ಆಕರ್ಷಿಸುವಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಈ ಬಾರಿಯ ದಾವೋಸ್ ಸಮಾವೇಶದಲ್ಲಿ ಕರ್ನಾಟಕಕ್ಕೆ ಸುಮಾರು ₹13,070 ಕೋಟಿ ಮೊತ್ತದ ಹೂಡಿಕೆ...

ಮಂಡ್ಯದಲ್ಲಿ ‘ಅಮೆರಿಕ’ ಕಂಪನಿ!

ಮಂಡ್ಯ ಜಿಲ್ಲೆಯಲ್ಲಿ ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಅಂತ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...

ಎಂ.ಬಿ. ಪಾಟೀಲರಿಗೆ ಈಶ್ವರ್ ಖಂಡ್ರೆ ಸವಾಲು

ಜಾತಿಗಣತಿ ಬೆನ್ನಲ್ಲೇ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕಹಳೆ ಮೊಳಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಮುಖ ಇಬ್ಬರು ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ರೆ, ವೀರಶೈವ ಲಿಂಗಾಯತ ಎರಡೂ ಒಂದೇ ಅಂತಾ ಈಶ್ವರ್ ಖಂಡ್ರೆ ವಾದಿಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ-ಲಿಂಗಾಯತ ವಿಭಜನೆಗೆ ಯತ್ನಿಸಿದ್ರು. ಇದೀಗ ಮತ್ತೆ ಲಿಂಗಾಯತ...

ಯಡಿಯೂರಪ್ಪ ಮಾತಿಗೆ ಕೆರಳಿದ ಪಾಟೀಲ್‌

ಜಾತಿಗಣತಿಯ ಹಿನ್ನೆಲೆಯಲ್ಲಿ ರಾಜ್ಯದ ಲಿಂಗಾಯತ ಸಮುದಾಯದ ಯುದ್ಧ ಜೋರಾಗಿದೆ. ವೀರಶೈವ-ಲಿಂಗಾಯತರು ಧರ್ಮದ ಕಾಲಂನಲ್ಲಿ, ಹಿಂದೂ ಎಂದು ಬರೆಸುವಂತೆ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಆಡಿದ ಮಾತಿಗೆ ಸಚಿವ ಎಂ.ಬಿ. ಪಾಟೀಲ್‌ ಕಿಡಿಕಾರಿದ್ದಾರೆ. ಬಿಜೆಪಿಯನ್ನು ಮೆಚ್ಚಿಸಲು ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಹಿಂದು ಎಂದು ಬರೆಸುವಂತೆ ಕರೆ ನೀಡಿದ್ದಾರೆ. ಆದರೆ, ಅವರ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

Karnataka : ದನಕಾಯೋನು ಯಾರು? ಎಂ.ಬಿ.ಪಾಟೀಲ್ vs ನಿರಾಣಿ

ಉತ್ತರ ಕರ್ನಾಟಕದ ಪ್ರಮುಖ ರಾಜಕೀಯ ನಾಯಕರಾದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನಡುವೆ ಮಾತಿಕ ಸಮರ ನಡೀತಿದೆ. ಎಂ.ಬಿ.ಪಾಟೀಲ್​ಗೆ ನಿರಾಣಿ ತಾಕತ್ತಿನ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಎಂ.ಬಿ.ಪಾಟೀಲ್​, ನಿರಾಣಿಗೆ ಸವಾಲ್​ವೊಂದನ್ನು ಹಾಕಿದ್ದಾರೆ. ಭೂಮಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ...

MB Patil: ಸಿಎಂ ಬಳಿಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ಗೂ ಪ್ರಾಸಿಕ್ಯೂಷನ್​ ಸಂಕಷ್ಟ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕ ಎದುರಾಗಿರುವ ಹೊತ್ತಲೇ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೂ ಪ್ರಾಸಿಕ್ಯೂಷನ್​​ (Prosecution)​ ಸಂಕಷ್ಟ ಎದುರಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ (Dinesh Kallahalli) ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಕರ್ನಾಟಕ ಕೈಗಾರಿಕಾ...

Gruha laxmi-ಸೋಮವಾರ ಸಂಜೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ರಾಜಕೀಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಾದ  ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳು ಅದರ  ಲಾಭವನ್ನು ಪಡೆದುಕೊಳ್ಳುತಿದ್ದಾರೆ . ಈಗ ಇನ್ನೊಂದು ಗ್ಯಾರಂಟಿಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಸೋಮವಾರ ಸಂಜೆ ಚಾಲನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸುದ್ದಿಗೋಷ್ಟಿಯಲ್ಲಿ ರಾಜ್ಯದ  ಮಹಿಳೆಯರಿಗೆ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img