ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಊಹೆಗೂ ಮೀರಿದ ರೀತಿಯಲ್ಲಿ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಈಗಾಗಲೇ ಈ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಇತ್ತ ಈ ಧರ್ಮಸ್ಥಳ ಪ್ರಕರಣದ ಬಗ್ಗೆ ನಾಂದಿ ಹಾಡಿದ ಯೂಟ್ಯೂಬರ್, ಧೂತ ಖ್ಯಾತಿಯ ಸಮೀರ್‌ಗೂ ಸಂಕಷ್ಟ ಎದುರಾಗಿದೆ.
ಇದೀಗ ಧರ್ಮಸ್ಥಳ ಅಪಪ್ರಚಾರ ಮಾಡಿದ ಆರೋಪದ...
ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು.
ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು...
2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...