ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (MDCC) ಚುನಾವಣೆಯ ಜಿದ್ದಾಜಿದ್ದಿ ಜೋರಾಗಿದೆ. ನವೆಂಬರ್ 2ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿದೆ. ಜೆಡಿಎಸ್ ಹಾಗೂ NDA ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರ ನೇತೃತ್ವದಲ್ಲಿ NDA ಅಭ್ಯರ್ಥಿಗಳು ಮಂಡ್ಯ ಡಿಸಿಸಿ ಬ್ಯಾಂಕ್ ಕಚೇರಿಗೆ ತೆರಳಿ ನಾಮಪತ್ರ...
ಕೃಷಿ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, ರಾಜಕೀಯಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಕಾರಿ ಕ್ಷೇತ್ರದ ಮೂಲಕ ರಾಜಕೀಯ ಪಯಣ ಆರಂಭಿಸಲು ತಯಾರಾಗಿದ್ದು, ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮಗನಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಸಚಿವ ಚಲುವರಾಯಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ಈ ಹಿಂದೆ ಹೆಚ್.ಡಿ ಕುಮಾರಸ್ವಾಮಿ ಪುತ್ರ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...