ರಾಜಕಾರಣ:ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಈ ಹಿಂದೆ ನಾವು 40 % ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು.
ಇನ್ನು ಲೋಕಾಯುಕ್ತ ಸಂಸ್ಥೆ ಕೂಡ ಒಂದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 137 ಕೋಟಿ ಹಣ ಕಾಮಗಾರಿ ಆಗದೇ ಬಿಲ್...