ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಬ್ಬ ಔಟ್ ಡೇಟೆಡ್ ಹೀರೋ ಎಂದು ಬಿಜೆಪಿ ಸಚಿವ ಮುನಿರತ್ನ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಚಾಲ್ತಿಯಲ್ಲಿ ಇದ್ದೇನೆ ಎಂದು ತೋರಿಸಿಕೊಳ್ಳಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಪಾರ್ಟಿಯಲ್ಲಿ ಈಗಾಗಲೇ ಗುಂಪುಗಾರಿಕೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಒಂದು ಬಣ ಕಾಯುತ್ತಿದೆ. ಕಾಂಗ್ರೆಸ್‍ನಲ್ಲಿ...