www.karnatakatv.net :ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್...
www.karnatakatv.net :ಹುಬ್ಬಳ್ಳಿ: ಕೋವಿಡ್ ವ್ಯಾಕ್ಸಿನ್ ಅಭಿಯಾನ ಸಂದರ್ಭದಲ್ಲಿ ವ್ಯಾಕ್ಸಿನ್ ಹಾಕುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಸಿಬ್ಬಂದಿ ಹಾಗೂ ಶುಶ್ರೂಷಾ ಸಿಬ್ಬಂದಿ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಕಸಬಾ ಪೊಲೀಸ್ ಠಾಣೆವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಜೀವಕ್ಕೆ ರಕ್ಷಣೆ ನೀಡುವಂತೆ...