ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...