ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರನ್ನು ಇಂದು (ಗುರುವಾರ) ಅವರ ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದರು. ಆದರೆ, ದರ್ಶನ್ ಅವರು ತಮ್ಮ ತಾಯಿ ಮೀನಾ ತೂಗುದೀಪ ಅವರು ನೋಡಲು ಬರುತ್ತಾರೆ ಅಂದುಕೊಂಡಿದ್ದರು. ಅದರೆ, ಅವರ ತಾಯಿ ಮಗನನ್ನು...