ಬೆಂಗಳೂರು: ನೂತನ ಉದ್ಯೋಗ ನೀತಿಯು ಹೆಚ್ಚು ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಪ್ರೋತ್ಸಾಹಕ ನೀಡುವುದರೊಂದಿಗೆ ಉದ್ಯಮ ವಲಯದಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಗಳ ತರಬೇತಿಗೂ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಅವರು ಇಂದು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಉದ್ಯೋಗ ನೀತಿ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ...
ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ.
ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...
ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...
www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ.
ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...