International news: 2018ರಲ್ಲಿ ಭಾರತದಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದ ಭ್ರಷ್ಟ ವಜ್ರೋದ್ಯಮಿ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ವಂಚಕ ಮೆಹುಲ್ ಚೋಕ್ಸಿ ಏಪ್ರಿಲ್ 12ರಂದು ಬೆಲ್ಜಿಯಂನಲ್ಲಿ ಬಲೆಗೆ ಬಿದ್ದಿದ್ದಾನೆ. ಅಲ್ಲದೆ ಪ್ರಮುಖವಾಗಿ ಭಾತರದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13, 800 ಕೋಟಿ ರೂಪಾಯಿಗಳನ್ನು ವಂಚಿಸಿರುವ ಪ್ರಕರಣದಲ್ಲಿ ಮೆಹುಲ್ ಚೋಕ್ಸಿಯನ್ನು ವಶಕ್ಕೆ ನೀಡುವಂತೆ ಎನ್‌ಐಎ ಮಾಡಿಕೊಂಡಿದ್ದ ಮನವಿ...