ಕಾವೇರಿ ನೀರು ಹಾಗೂ ಮೇಕೆದಾಟು ಅಣೆಕಟ್ಟು ವಿಚಾರ ಮತ್ತೊಮ್ಮೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ದೊಡ್ಡ ಮಟ್ಟದ ರಾಜಕೀಯ ಸಂಚಲನ ಸೃಷ್ಟಿಸಿದೆ! ಹೌದು, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದಿಂದ ಮತ್ತೊಮ್ಮೆ ತೀವ್ರ ವಿರೋಧ ವ್ಯಕ್ತವಾಗಿದೆ.
ವಿಷಯ ಏನಪ್ಪಾ ಅಂತಂದ್ರೆ, ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಎನ್. ಆನಂದ್, ಕರ್ನಾಟಕದ ಪ್ರಸ್ತಾವಿತ ಮೇಕೆದಾಟು...
ರಾಜ್ಯದಲ್ಲಿ ಬೈ ಎಲೆಕ್ಷನ್ ಹೊಸ್ತಿಲಲ್ಲೇ ಮೇಕೆದಾಟು ಪಾಲಿಟಿಕ್ಸ್ ಶುರುವಾಗಿದೆ.. ಈ ಹಿಂದೆ ಕಾಂಗ್ರೆಸ್ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಮಾಡಿತ್ತು. ಈಗ ಮೇಕೆದಾಟು ಕ್ರೆಡಿಟ್ಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಫೈಟ್ ಮಾಡ್ತಿವೆ.. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಹಾಡಿ ಹೊಗಳಿದ್ದಾರೆ.. ತಮ್ಮ ಕಡೆಯ ಆಸೆಯೊಂದನ್ನ ಹೇಳಿಕೊಂಡಿದ್ದು, ಚನ್ನಪಟ್ಟಣದ ಜನರ...
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.
ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ.
ನದಿ ಮೂಲಗಳಲ್ಲಿರುವ 51...
Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ನಿಧಿಗೆ...