ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...
ಸರ್ಕಾರ ಕೊರೊನಾಕ್ಕೆ ಕಡಿವಾಣ ಹಾಕಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ, ಇತ್ತ ವಿಪಕ್ಷ ನಾಯಕರು ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟು 2 ನೇ ದಿನದ ಪಾದಯಾತ್ರೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ, ನಾವು ಕೊರೊನ ನಿಯಮವನ್ನು ಉಲ್ಲಂಘಿಸಿದರೆ ದಂಡವನ್ನು ವಿಧಿಸುತ್ತೀರಿ, ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವಪಾದಯಾತ್ರೆಗೆ ನೀವೇಕೆ ಕಡಿವಾಣ...
ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...
ಬೆಂಗಳೂರು : ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್ ಎಸ್ ವಿ ಯವರು, “ಆಗಸ್ಟ್ 5, 2021ರ ಗುರುವಾರದಂದು ಬೆಂಗಳೂರಿನ...