ರಾಜ್ಯ ಸುದ್ದಿ: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭವಾಗಿದೆ.
ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ,...