ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...
ವೀಕೆಂಡ್ ಕರ್ಫ್ಯೂನಲ್ಲೂ ಕಾಂಗ್ರೆಸ್ ನಾಯಕರು ಮೇಕೆದಾಟು ಹೋರಾಟಕ್ಕೆ ಜನವರಿ 9 ರಂದು ಹೊರಟಿದ್ದಾರೆ. ಈ ಹೋರಾಟಕ್ಕೆ ಸಂಭoದಿಸಿದoತೆ ಕನಕಪುರದಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದಾರೆ. ಸುದ್ದಿಗೋಷ್ಠಿಯ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್. ಮೇಕೆದಾಟು ಹೋರಾಟಕ್ಕೆ ಸಂಭoದಿಸಿದoತೆ 120 ನಾಯಕರುಗಳು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ.ಬಿಜೆಪಿ ಈ ಹೋರಾಟ ನಿಲ್ಲಿಸಲು ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಮಾತನಾಡಿದ್ದೇನೆ,...