Movie News: ಪ್ರೈಮ್ ಸ್ಟಾರ್ ಸ್ಟುಡಿಯೋ ಲಾಂಛನದಲ್ಲಿ ಎಂ.ನಂಜುಂಡ ರೆಡ್ಡಿ ಅವರು ನಿರ್ಮಿಸಿರುವ, ಮಂಜು ಕಾರ್ತಿಕ್ ನಿರ್ದೇಶನದ "ಮೆಲೋಡಿ ಡ್ರಾಮ" ಚಿತ್ರಕ್ಕಾಗಿ ಹೃದಯ ಶಿವ ಬರೆದಿರುವ "ಯಾರು ಬರೆಯದ ಕವಿತೆ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿ, ಜನಮನಸೂರೆಗೊಳ್ಳುತ್ತಿದೆ. ಈಗಾಗಲೇ ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿ ಮುನ್ನುಗುತ್ತಿದೆ. ಕಿರಣ್ ರವೀಂದ್ರನಾಥ್ ಸಂಗೀತ ನೀಡಿರುವ ಈ...