https://www.youtube.com/watch?v=EO0pNmZQYgE
ಟೊಕಿಯೊ: ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಸೆಮಿಫೈನಲ್ ತಲುಪುವ ಮೂಲಕ ಬಿಡಬ್ಲ್ಯುಎಫ್ ಚಾಂಪಿಯನ್ಶಿಪ್ ಹೊಸ ಇತಿಹಾಸ ನಿರ್ಮಿಸಿದ್ದಾರೆ . ಜೊತೆಗೆ ಪದಕವನ್ನು ಖಚಿತಪಡಿಸಿದ್ದಾರೆ.
ವಿಶ್ವ ಚಾಂಪಿಯನ್ಶಿಪ್ನ ಪುರುಷರ ಡಬಲ್ಸ್ ವಿಭಾಗದಲ್ಲಿ ಪದಕ ಗೆದ್ದುಕೊಟ್ಟ ಭಾರತದ ಮೊದಲ ಜೋಡಿ ಎಂಬ ಗೌರವಕ್ಕೆ ಪಾತ್ರವಾಗಿದೆ.
2011ರ ಮಹಿಳಾ ವಿಭಾಗದಲ್ಲಿ ಜ್ವಾಲಾ ಗುಟ್ಟಾ ಹಾಗು ಅಶ್ವಿನಿ ಪೆÇನ್ನಪ್ಪ ಜೋಡಿ ಮಹಿಳಾ...
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಗೂ ಕುತ್ತು ಬರಲಿದೆ, ಇದನ್ನ ಜನ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಅಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ...