ಬೆಳಗಾವಿ : ನಗರದಲ್ಲಿ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್(Ramakant), ಎಂಇಎಸ್(MES)ನ ಮುಖಂಡ ಶುಭಂ ಶೆಳ್ಕೆ (Shubham Shellke)ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ.
ಸರ್ಕಾರಿ ವಾಹನಗಳ ಮೇಲೆ...
ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
Hubli News: ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ...