ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಇಂದಿನಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ. ಅಂಡಮಾನ್ ಕರಾವಳಿಯ ಬಳಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಚಂಡಮಾರುತವಾಗಿ ಮಾರ್ಪಾಡಾಗುತ್ತಿದೆ. ಇದು ಈ ವರ್ಷದ ಮೊದಲ ಚಂಡಮಾರುತವಾಗಿದ್ದು, ಇದಕ್ಕೆ ಮೋಥಾ ಎಂದು ಹೆಸರಿಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು...
ರಾಜ್ಯದಲ್ಲಿ ಮುಂಬರುವ ಆರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಅಕ್ಟೋಬರ್ 1 ರಂದು ವಾಯುಭಾರ ಕುಸಿತ ಉಂಟಾಗುವ ನಿರೀಕ್ಷೆಯಿದ್ದು, ಇದರ ಪ್ರಭಾವದಿಂದ ಅಕ್ಟೋಬರ್ 2ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ವಾಯುಭಾರ ಕುಸಿತದ ಕಾರಣದಿಂದಾಗಿ, ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್...
ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಒಂದು ವಾರದಿಂದ ಸುರಿದಿದ್ದ ಮುಂಗಾರು ಮಳೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದೆ. ಇದೇ ಸೆಪ್ಟಂಬರ್ 27ರಿಂದ ಒಟ್ಟು 09 ಜಿಲ್ಲೆಗಳಲ್ಲಿ ಮತ್ತೆ ಜೋರಾಗಿ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕಲಬುರಗಿ, ಬೀದರ್, ಕೊಪ್ಪಳ, ಯಾದಗಿರಿ, ಬೆಳಗಾವಿಯಲ್ಲಿ...
ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ...
www.karnatakatv.net: ನ.4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಹಳಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಕೆಲವೆಡೆ...
ರಾಜಕೀಯದ ಕುರ್ಚಿ ಕಿತ್ತಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯ ಬ್ಯಾಟಿಂಗ್ ಆರಂಭಿಸಿದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಪರವಾಗಿ ಕುರುಬ ಸಮುದಾಯವೂ...