Recipe: ಛೋಲೆ ಅಂದ್ರೆ ಎಲ್ಲರಿಗೂ ನೆನಪಿಗೆ ಬರೋದು ಕಡಲೆ ಕಾಳಿನ ಛೋಲೆ. ಆದ್ರೆ ನಾವಿಂದು ಮೇಥಿ ಛೋಲೆ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
1 ಕಪ್ ಬಿಳಿ ಕಡಲೆ ಕಾಳನ್ನು ನೀರಿನಲ್ಲಿ ನೆನೆಸಿ, ಬೇಯಿಸಿಟ್ಟುಕೊಳ್ಳಿ. ಈಗ ಪ್ಯಾನ್ ಬಿಸಿ ಮಾಡಿ,...