ಬಹಳಷ್ಟು ವರ್ಷಗಳಿಂದ ಕಾಯುತ್ತಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇದೇ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಯೆಲ್ಲೋ ಲೈನ್‌ನ ಚಾಲಕರಹಿತ ಮೆಟ್ರೋಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಲೈನ್ ಮೆಟ್ರೋಗೆ ಭೇಟಿ ನೀಡಿ...