Saturday, July 27, 2024

Metro

ಭಾನುವಾರ UPSC ಪರೀಕ್ಷೆ ಕಾರಣ 7ಗಂಟೆ ಬದಲಾಗಿ 6 ಗಂಟೆಗೆ ಮೆಟ್ರೋ ಶುರು

Bengaluru News: ಜೂನ್ 16ರಂದು ಭಾನುವಾರ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ಇದ್ದು, ಮೆಟ್ರೋ ಪ್ರಯಾಣ ಅಂದಿನ ದಿನ ಬೇಗ ಇರಲಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಭಾನುವಾರ ಪರೀಕ್ಷೆ ಇದ್ದು, ಪ್ರತಿದಿನ 7 ಗಂಟೆಗೆ ಶುರುವಾಗುವ ಮೆಟ್ರೋ, ಭಾನುವಾರ 6 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಹಾಯ ಆಗುವ ನಿಟ್ಟಿನಲ್ಲಿ ಈ ಕ್ರಮ...

ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ

National News: ದೆಹಲಿಯಲ್ಲಿ ಮೆಟ್ರೋ ನಿಲ್ದಾಣದ್ಲಲಿ ರಾಲು ಬರುವ ವೇಳೆ ವ್ಯಕ್ತಿಯೋರ್ವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ದೆಹಲಿಯ ಉದ್ಯೋಗ್ ಭವನ್ ಮೆಟ್ರೋ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆ ಬಳಿಕ ಅರ್ಧ ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇನ್ನು ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂದರೆ, ಈತ...

ಮೆಟ್ರೋದಲ್ಲಿ ಅರೆಬೆತ್ತಲೆ ಪ್ರಯಾಣ: ವೀಡಿಯೋಗೆ ಬಂತು ರಾಶಿ ರಾಶಿ ಕಾಮೆಂಟ್ಸ್

ಓರ್ವ ಅರೆಬೆತ್ತಲೆ ಯುವತಿ, ಮೆಟ್ರೋದಲ್ಲಿ ಪ್ರಯಾಣಿಸಿದ ವೀಡಿಯೋ ಸಖತ್ ವೈರಲ್ ಆಗುತ್ತಿದ್ದು, ಇದು ದೆಹಲಿ ಮೆಟ್ರೋದಲ್ಲಿ ಸೆರೆಯಾದ ವೀಡಿಯೋ ಎಂದು ಹೇಳಲಾಗುತ್ತಿದೆ. ಓರ್ವ ಯುವತಿ ಬ್ರಾ ಮತ್ತು ಚಿಕ್ಕ ಸ್ಕರ್ಟ್ ಹಾಕಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾಳೆ. ಎದುರಿದ್ದ ವ್ಯಕ್ತಿ ತಮ್ಮ ಮೊಬೈಲ್‌ನಲ್ಲಿ ಆಕೆಯ ಉಡುಗೆಯ ವೀಡಿಯೋ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಆಕೆ ಆ ಉಡುಗೆ...

ಮೆಟ್ರೋದಲ್ಲಿ ಪ್ರಯಾಣಿಕನ ಮೇಲೇರಿದ ಇಲಿ…! ಆಮೇಲೇನಾಯ್ತು ಗೊತ್ತಾ..?!

Special News: ನ್ಯೂಯಾರ್ಕ್​ನಲ್ಲಿ ಪ್ರಯಾಣಿಕನೊಬ್ಬ ಮೆಟ್ರೋದಲ್ಲಿ ಗಾಢ ನಿದ್ರೆಯಲ್ಲಿರುವಾಗ ಇಲಿಯೊಂದು ಅವರ ಮೈಮೇಲೆ ಓಡಾಡಿದರೂ ಅವರಿಗೆ ಎಚ್ಚರವೇ ಆಗಲಿಲ್ಲ. ಇಲಿಯು ಕಾಲಿನ ಮೂಲಕ ಅವರ ಮೈಮೇಲೆ ಏರಿ ಕೊನೆಗೆ ಕುತ್ತಿಗೆಯವರೆಗೂ ಓಡಾಡಿದರೂ ಅವರಿಗೆ ಎಚ್ಚರವೇ ಇರಲಿಲ್ಲ. ಆದರೆ ಇತರೆ ಪ್ರಯಾಣಿಕರ ಜೋರು ಧ್ವನಿ ಕೇಳಿ ಅವರಿಗೆ ಎಚ್ಚರವಾಗುತ್ತದೆ. ಕೈಯನ್ನು ಕುತ್ತಿಗೆ ಬಳಿ ತೆಗೆದುಕೊಂಡು ಹೋದಾಗ ಅಲ್ಲಿಯೇ...

ಮೆಟ್ರೋ ಕಾಮಗಾರಿಯಿಂದ ಮತ್ತೊಂದು ದುರಂತ…!ಎಚ್ಚೆತ್ತುಕೊಳ್ಳದ ರಾಜಕೀಯ ನಾಯಕರು..?!

State News: ಮೊನ್ನೆಯಷ್ಟೇ ನಮ್ಮ ಮೆಟ್ರೋ  ಕಾಮಾಗಾರಿಗೆ ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದೀಗ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಾಯವಾಗಿರುವಂತಹ ಘಟನೆ ನಗರದ ಬ್ರಿಗೇಡ್​​ ರಸ್ತೆಯಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬ್ರಿಗೇಡ್ ಟವರ್ ಬಳಿಯ ಜಾನ್ಸನ್​ ಮಾರ್ಕೆಟ್​​​ ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಉಂಟಾಗಿತ್ತು. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,...

ಬೆಂಗಳೂರು ಮೆಟ್ರೋ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..?!

Banglore News: ಬೆಂಗಳೂರಿಗರೇ ಬೆಚ್ಚಿ ಬೀಳುವ ಘಟನೆ ನಡೆದಿದೆ.ಬೆಂಗಳೂರಿನ ಹೆಚ್ ಬಿ ಆರ್ ಲೇ ಔಟ್ ಬಳಿ  ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಾಮಗಾರಿಯ  ಕಬ್ಬಿಣದ ರಾಡ್  ಗಳು ತುಂಬಿದ್ದ ಫಿಲ್ಲರ್ ಉರುಳಿ ಅಮಾಯಕ  ಜೀವಗಳು ಬಲಿಯಾಗಿವೆ. 28  ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತ ದುರ್ದೈವಿಗಳು.ಅದೃಷ್ಟವಶಾತ್  ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ...

ಮೆಟ್ರೋ ಹಾಗೂ ಬಿಎಂಟಿಸಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ

ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್...

17 ಯುವತಿಯರು ಅರ್ಧ ಗಂಟೆ ಲಿಫ್ಟ್ ನಲ್ಲಿ ಲಾಕ್…! ಮುಂದೇನಾಯ್ತು ಗೊತ್ತಾ..?!

Banglore News: ಬೆಂಗಳೂರಿನಲ್ಲಿ  ಮೆಟ್ರೋ ಸ್ಟೇಷನ್ ನಲ್ಲಿ  17 ಯುವತಿಯರು ಲಿಫ್ಟ್ ನಲ್ಲಿ ಲಾಕ್ ಆಗಿದ್ದ ಘಟನೆ ನಡೆದಿದೆ.ಒಂದು ಬಾರಿಗೆ ಎಂಟು ಮಂದಿಯನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಲಿಫ್ಟ್‌ನಲ್ಲಿ 17 ಮಂದಿ ಹೋಗಿ ಅರ್ಧದಲ್ಲೇ ಲಿಫ್ಟ್‌ ಲಾಕ್ ಆದ ಘಟನೆ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಟ್ರಿನಿಟಿ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿರುವ ಲಿಫ್ಟ್‌ ಏಕಕಾಲಕ್ಕೆ ಎಂಟು ಮಂದಿಯನ್ನು ಕೊಂಡೊಯ್ಯುವ...

ಮೆಟ್ರೋದಲ್ಲಿ ಬಂದು “ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಸಿನಿಮಾ ವೀಕ್ಷಿಸಿದ ಶಿಕ್ಷಣ ಮಂತ್ರಿ ನಾಗೇಶ್..!

ಸೂಪರ್ ಸ್ಟಾರ್‌ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್‌ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ.. ಹೌದು,  ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...

Metro ಇರಲಿದೆ : 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img