Friday, November 22, 2024

Metro

Metro ಇರಲಿದೆ : 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...

weekend curfew ವೇಳೆ ksrtc ಗೆ ಇರಲ್ಲ ಅಡ್ಡಿ , ಆದ್ರೆ Bmtc ಬಸ್ ಸಂಚಾರ ಇರಲ್ಲ

, ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್​ಗೆ (Coronavirus) ಸರ್ಕಾರ ಹೇರಿರುವ ನಿಯಮ‌ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...

ಸಿಎಂ ಬಂಪರ್ ಕೊಡುಗೆ- ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ದೆಹಲಿ: 2020ರ ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ಶುರುವಿಟ್ಟುಕೊಂಡಿದೆ. ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣವನ್ನು ಉಚಿತವಾಗಿ ಒದಗಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ. ಸಾರ್ವಜನಿಕ ಸಾರಿಯನ್ನು ಸಾಮಾನ್ಯವಾಗಿ ಹೆಚ್ಚಾಗಿ ಬಳಸೋದು ಮಹಿಳೆಯರೇ ಆದ್ದರಿಂದ ಅವರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ನಿರ್ಧಾರ ಕೈಗೊಂಡಿರೋದಾಗಿ ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ. ಅಲ್ಲದೆ ಈ...
- Advertisement -spot_img

Latest News

ಸ್ವಂತ ಮಕ್ಕಳನ್ನೇ ಕಿ*ಡ್ನ್ಯಾಪ್ ಮಾಡಿಸಿ ಹಣಕ್ಕೆ ಬೇಡಿಕೆ ಇಟ್ಟ ತಾಯಂದಿರು..!

Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ. ಧಾರವಾಡದ...
- Advertisement -spot_img