Saturday, April 19, 2025

mexico

ಹಕ್ಕಿ ಜ್ವರ ಬಂದು ವಿಶ್ವದಲ್ಲೇ ಮೊದಲ ವ್ಯಕ್ತಿ ಸಾವು: ಭಾರತದಲ್ಲೂ ಹರಡಿದೆ ಈ ಮಾರಕ ಖಾಯಿಲೆ

International News: ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ಕೆಲವರಿಗೆ ಹಕ್ಕಿಜ್ವರ ಬಂದಿದೆ ಎಂದು ಹೇಳಲಾಗಿದ್ದು, ಇದೀಗ ವಿಶ್ವದಲ್ಲೇ ಮೊದಲ ಬಾರಿ ಹಕ್ಕಿಜ್ವರದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಹಕ್ಕಿಜ್ವರದಿಂದ ಸಾವನ್ನಪ್ಪಿದ್ದಾನೆ. ಭಾರತದಲ್ಲಿ ಆಂದ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ಹಕ್ಕಿಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಹಕ್ಕಿಜ್ವರ ಹಾಲು ಮತ್ತು ಹಸುವಿನಿಂದ ಹರಡುತ್ತದೆ ಎಂದು ಹೇಳಲಾಗಿದ್ದು,...

ಮೆಕ್ಸಿಕೋದಲ್ಲಿ ಭೀಕರ ಅಪಘಾತಕ್ಕೆ 19 ಜನರ ದುರ್ಮರಣ

International News: ಮೆಕ್ಸಿಕೋದ ಸಿನೋಲಾವಾ ಎಂಬಲ್ಲಿ ಡಬಲ್ ಡಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ 19 ಜನ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಲಿಸ್ಕೋದ ಗ್ವಾಡಲಜಾರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಈ ಬಸ್ ಚಲಿಸುತ್ತಿತ್ತು. ಇದರಲ್ಲಿ 50 ಜನ ಪ್ರಯಾಣಿಕರಿದ್ದರು. ಈ ಡಬಲ್...

ಮೆಕ್ಸಿಕೋದಲ್ಲಿ ಮೊದಲ ರಾಮಮಂದಿರ ಉದ್ಘಾಟನೆ, ಶ್ರೀರಾಮನ ಪ್ರಾಣಪ್ರತಿಷ್ಠಾಪನೆ

International News: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ.  ಇನ್ನು ಕೆಲವೇ ಕ್ಷಣಗಳಲ್ಲಿ ರಾಾಮಮಂದಿರ ಉದ್ಘಾಟನೆಯಾಗಲಿದೆ. ಬಾಲರಾಮನ ಪ್ರತಿಷ್ಠಾಪನೆಯಾಗಲಿದೆ. ಆದರೆ ಇದ್ಕಕೂ ಮುನ್ನ ಮೆಕ್ಸಿಕೋ ದೇಶದಲ್ಲಿ ಮೊದಲ ರಾಮಮಂದಿರ ನಿರ್ಮಾಣವಾಗಿದ್ದು, ಅದರ ಪ್ರಾಣಪ್ರತಿಷ್ಠೆ ಕಾರ್ಯ ನೆರವೇರಿದೆ. ಮೆಕ್ಸಿಕೋದ ರಾಮಮಂದಿರದಲ್ಲಿ ಭಾರತದಿಂದ ಕೊಂಡೊಯ್ದ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ವೇಳೆ ಅಲ್ಲಿರುವ ಭಾರತೀಯರು ರಾಮನ ಪೂಜೆ, ಭಜನೆ...

ಅಮೆರಿಕದಿಂದ ‘ಅನ್ಯಗ್ರಹ ಜೀವಿ’ಗಳನ್ನು ಹೊರಹಾಕ್ತಾರಂತೆ ಟ್ರಂಪ್..!

ಅಮೆರಿಕ: ಅಕ್ರಮ ವಲಸಿಗರನ್ನು ಅಮೆರಿಕದಿಂದ ಹೊರದಬ್ಬುವ ಕೆಲಸಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೆ ವಲಸಿಗರನ್ನು ಅನ್ಯಗ್ರಹ ಜೀವಿಗಳಿಗೆ ಹೋಲಿಕೆ ಮಾಡೋ ಮೂಲಕ ಕಿಡಿ ಕಾರಿದ್ದಾರೆ. ಅಕ್ರಮ ವಲಸಿಗರನ್ನು ಪ್ರಾಣಿಗಳು ಅಂತ ಮೂದಲಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಅವರನ್ನು 'ಅನ್ಯಗ್ರಹ ಜೀವಿಗಳು' ಅಂತ ಕರೆದಿದ್ದಾರೆ....

ಹೊಟ್ಟೆಯಲ್ಲಿ 246 ಪ್ಯಾಕೆಟ್ ಡ್ರಗ್ಸ್- ವಿಮಾನದಲ್ಲಿಯೇ ಪ್ರಾಣಬಿಟ್ಟ ವ್ಯಕ್ತಿ…!

ಮೆಕ್ಸಿಕೋ: ನೂರಾರು ಡ್ರಗ್ಸ್ ಪ್ಯಾಕೆಟ್ ಗಳನ್ನು ಸಾಗಿಸೋ ಸಲುವಾಗಿ ಅವುಗಳನ್ನು ನುಂಗಿದ್ದ ವ್ಯಕ್ತಿ ವಿಮಾನದಲ್ಲಿಯೇ ಪ್ರಾಣಬಿಟ್ಟಿದ್ದಾನೆ. ಈ ಘಟನೆ ಮೆಕ್ಸಿಕೋ ಸಿಟಿಯಲ್ಲಿ ನೆಡೆದಿದ್ದು, ಮೆಕ್ಸಿಕೋದಿಂದ ಜಪಾನ್ ಗೆ ಪ್ರಯಾಣಿಸುತ್ತಿದ್ದ ಜಪಾನ್ ಮೂಲದ ವ್ಯಕ್ತಿ ವಮೃತಪಟ್ಟಿದ್ದಾನೆ. ವಿಮಾನ ಟೇಕಾಫ್ ಆಗಿ ಕೆಲ ಹೊತ್ತಿನಲ್ಲೆ ವ್ಯಕ್ತಿಯು ನರಳಾಡುತ್ತಿದ್ದನ್ನು ಗಮನಿಸಿದ ಸಿಬ್ಬಂದಿ, ಕೂಡಲೆ  ಆತನ ಬಳಿ ಹೋಗಿ ವಿಚಾರಿಸಿದ್ದಾರೆ. ಆದಕ್ಕೆ ಆತ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img