ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ.
ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಚರ್ಚೆ ನಡೆಸುವ ಉದ್ದೇಶದಿಂದ, ರಾಜ್ಯ ಸರ್ಕಾರ ಜನವರಿ 14ರಂದು ಬೆಳಗ್ಗೆ 11.30ಕ್ಕೆ ವಿಶೇಷ ತುರ್ತು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮನರೇಗಾ ಹೆಸರನ್ನು ಹಾಗೂ ಅದರ ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದನ್ನ...