ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಸಂಸ್ಥೆಗೇ ಸೆಡ್ಡು ಹೊಡೆದಿದ್ದಾರೆ. ಸಂಘರ್ಷಪೀಡಿತ ಗಾಜಾ ಪ್ರದೇಶದ ಮರುನಿರ್ಮಾಣ ಮತ್ತು ಶಾಂತಿ ಸ್ಥಾಪನೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಗಾಜಾ ಬೋರ್ಡ್ ಆಫ್ ಪೀಸ್’ ಸ್ಥಾಪನೆಗೆ ಅಧಿಕೃತ ಚಾಲನೆ ನೀಡಿದ್ದಾರೆ. ಶಾಂತಿ ಸ್ಥಾಪನೆಗೆ ವಿಶ್ವಸಂಸ್ಥೆ ಜಾಗತಿಕವಾಗಿ ಇದ್ದರೂ ಅದಕ್ಕೆ ಪರ್ಯಾಯವಾಗಿ ಟ್ರಂಪ್ ‘ಮಿನಿ ವಿಶ್ವಸಂಸ್ಥೆ’ಗೆ ಚಾಲನೆ ನೀಡಿದ್ದು ಜಾಗತಿಕ...
ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಸಂದರ್ಭದಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ತನ್ನನ್ನು ಕೊಲೆ ಮಾಡಲು ಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದಲೇ ಅಳಿಸಿಹಾಕುತ್ತದೆ ಎಂದು ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ.
ಇರಾನ್ ತನ್ನ ವಿರುದ್ಧ ಯಾವುದೇ ಹತ್ಯೆಗೆ ಸಂಚು ರೂಪಿಸಿದರೆ ಅದಕ್ಕೆ ಭಾರೀ ಬೆಲೆ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ...