ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಈಗ ರೋಚಕ ಹಂತಕ್ಕೆ ಕಾಲಿಟ್ಟಿದೆ. ಆರಂಭದಲ್ಲಿ ಸ್ಪರ್ಧಿಗಳ ಆಟ ಸ್ವಲ್ಪ ಬೋರ್ ಆಗಿತ್ತು ಎನ್ನಿಸಿದರೂ, ದಿನದಿಂದ ದಿನಕ್ಕೆ ಬಿಗ್ ಬಾಸ್ ನೀಡುತ್ತಿರುವ ಟ್ವಿಸ್ಟ್‌ಗಳು ಪ್ರೇಕ್ಷಕರಿಗೆ ಸಖತ್ ಮಜಾ ನೀಡುತ್ತಿವೆ. ಈ ಸೀಸನ್‌ನಲ್ಲಿ ಸಾಕಷ್ಟು ಅಚ್ಚರಿ ಘಟನೆಗಳು ಇರಲಿವೆ ಎಂದು ಬಿಗ್ ಬಾಸ್ ತಂಡ...