ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ - ನಾಯಕಿಯಾಗಿ ನಟಿಸಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ ನೀಡಿ ಖರೀದಿಸಿದೆ.
ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ...
2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ "F0R REGN". (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
ಮೇ 24 ರಂದು ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಹುಟ್ಟುಹಬ್ಬ. ಆ...