ಮಂಡ್ಯ: ಜಿಲ್ಲೆಗೆ ಹುಲಿಗೆರೆಪುರ ಹೆಲಿಪ್ಯಾಡ್ ಗೆ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದರು. ನಂತರ ಗೆಜ್ಜಲಗೆರೆಗೆ ತೆರೆಳಿ ಮನ್ಮುಲ್ ನ ಮೆಗಾ ಡೈರಿ ಉದ್ಘಾಟನೆ ಮಾಡಿದರು. ಉದ್ಘಾಟನೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಹಕಾರಿಸಂಘಗಳಿಂದ ರೈತರ ಅಭಿವೃದ್ಧಿ ಆಗಿದೆ. ಮೋದಿ ಸಹಕಾರಿ ಸಚಿವಾಲಯ ಮಾಡಿದರು,ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಅಮೂಲ್...
ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಬೆಳೆಗ್ಗೆ ೧೧. ೧೫ ರ ಸುಮಾರಿಗೆ ಗೆಜ್ಜಲಗೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 47 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು ನಿರ್ಮಾಣ ಮಾಡಲಾಗಿದೆ....