ಬೆಂಗಳೂರು: "ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಟೀಕೆಗೆ ಉತ್ತರಿಸಿದರು.
ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ...