ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬೆಲೆ ಏರಿಕೆಯ ಕೊಡುಗೆಯನ್ನು ವರ್ಷದುದ್ದಕ್ಕೂ ಜನರಿಗೆ ನೀಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜನರ ರಕ್ತ ಹೀರುವುದು, ಬೆಲೆ ಏರಿಕೆಯ ಬರೆ ಎಳೆಯುವುದೇ ಈ ಸರಕಾರದ...
ಹಾಲಿನ ದರ ಏರಿಕೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೀರಿನ ಬೆಲೆಯೂ ಲೀಟರ್‌ಗೆ 25 ರೂ.ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ ಮೇರೆಗೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುವ ಮೂಲಕ ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದ ಬಳಿಕ...
ಬೆಂಗಳೂರು: ಕೆಎಂಎಫ್ ಹಾಲಿನ ದರ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರು ನಿನ್ನೆ ಸಭೆ ನಡೆಸಿ ಕೆಎಂಎಫ್ಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಗ್ರಾಹಕರಿಗೆ ಹಾಲಿನ ದರ ಹೊರೆಯಾಗದಂತೆ ಮತ್ತು ರೈತರಿಗೆ ಅನ್ಯಾಯವಾಗದಂತೆ ಹಾಲಿನ ದರ ನಿಗದಿ ಮಾಡಲು ಸಿಎಂ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಗ್ರಾಹಕರಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಎರಡು ದಿನದಲ್ಲಿ ಸೂಕ್ತ...