ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...