Friday, August 29, 2025

Milk

ಬೆಲ್ಲ ಬೆರೆಸಿ ಹಾಲು ಕುಡಿದರೆ ಚಳಿಗಾಲದಲ್ಲಿ ಬರುವ ಈ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು..!

Jaggery And Milk  Benefits: ಹಾಲನ್ನು ಶಾಸ್ತ್ರಗಳಲ್ಲಿ ಸಂಪೂರ್ಣ ಆಹಾರವೆಂದು ಪರಿಗಣಿಸಲಾಗಿದೆ. ಆದರೆ ಅನೇಕ ಜನರು ಚಾಯ್ ಬದಲಿಗೆ ಹಾಲನ್ನು ಬಯಸುತ್ತಾರೆ. ಅದರಲ್ಲೂ ಚಿಕ್ಕ ಮಕ್ಕಳು ಹಾಲು ಹೆಚ್ಚು ಕುಡಿಯಲು ಇಷ್ಟಪಡುತ್ತಾರೆ. ಆದರೆ ಹಾಲಿನಲ್ಲಿ ಬೆಲ್ಲವನ್ನು ಸೇರಿಸಿ ಕುಡಿಯುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಮುಖ್ಯವಾಗಿ ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯಿಂದ ಸುಲಭವಾಗಿ ಉಪಶಮನ ಪಡೆಯಬಹುದು ಎನ್ನುತ್ತಾರೆ...

ಬಿಸಿ ಹಾಲಿನೊಂದಿಗೆ ಖರ್ಜೂರ ಸೇವನೆ ಮಾಡಿದ್ರೆ ಆರೋಗ್ಯವಾಗಲಿದೆ ಪರ್ಫೆಕ್ಟ್..

ಬೆಳಿಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಸೇವಿಸಿ, ನಮ್ಮ ದಿನವನ್ನು ಶುರು ಮಾಡಬೇಕಂತೆ. ಹೀಗೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಯಾಕಂದ್ರೆ ನಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಲು ಇದು ಸಹಕಾರಿಯಾಗಿದೆ. ಇದರೊಂದಿಗೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಹಾಲಿನೊಂದಿಗೆ ಖರ್ಜೂರ ತಿಂದರೆ, ನಿಮ್ಮ ಆರೋಗ್ಯ ಇನ್ನೂ ಉತ್ತಮವಾಗಿರುತ್ತದೆ. ಹಾಗಾದ್ರೆ...

ಹಾಲು ಕುಡಿಯುವುದರಿಂದ ಮೊಡವೆಗಳು ಬರುತ್ತವೆಯೇ…?

Skin problems: ಹಾಲು ಮತ್ತು ಇತರ ಡೈರಿ ಉತ್ಪನ್ನಗಳು ಆರೋಗ್ಯಕ್ಕೆ, ವಿಶೇಷವಾಗಿ ಮೂಳೆಗಳು ಮತ್ತು ಆರೋಗ್ಯಕರ ಚರ್ಮಕ್ಕೆ ಒಳ್ಳೆಯದು ಎಂದು ವರ್ಷಗಳಿಂದ ಹೇಳಲಾಗುತ್ತದೆ. ಆದರೆ ಈಗ ಡೈರಿ ಉತ್ಪನ್ನಗಳನ್ನು ದೂರಮಾಡಿ ಅವರ ಚರ್ಮವನ್ನು ಕಾಪಾಡಿ ಕೊಳ್ಳುವ ವ್ಯಕ್ತಿಯ ಬಗ್ಗೆ ತಿಳಿದುಕೊಳ್ಳೋಣ. ಸೌಂದರ್ಯ ವಲಯದಲ್ಲಿ ಇದು ಸಾಮಾನ್ಯ ಕಥೆ. ಚರ್ಮದ ಸಮಸ್ಯೆಗಳಿಗೆ ಹಾಲು ಮೊದಲ ಕಾರಣ ಎಂದು...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...

ಬೆಂಡೇಕಾಯಿ ತಿನ್ನುವ ಮುನ್ನ ಈ ವಿಷಯಗಳನ್ನು ಖಂಡಿತ ನೆನಪಿನಲ್ಲಿಡಿ..

ಬೆಂಡೇಕಾಯಿ ಅಂದ್ರೆ ಕೆಲವರಿಗೆ ಅಲರ್ಜಿ ಮತ್ತು ಹಲವರಿಗೆ ಎನರ್ಜಿ. ರುಚಿಕರವೂ, ಆರೋಗ್ಯಕರವೂ ಆಗಿರುವಂಥ ಬೇಂಡೆಕಾಯಿ ತಿಂದ್ರೆ, ನಮ್ಮ ಆರೋಗ್ಯಕ್ಕೆ ಉತ್ತಮ ಲಾಭಗಳಿದೆ. ಆದ್ರೆ ಇದನ್ನು ಸರಿಯಾದ ಸಮಯಕ್ಕೆ, ಸರಿಯಾದ ರೀತಿಯಲ್ಲಿ ತಿನ್ನಬೇಕಷ್ಟೇ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1 ರಾತ್ರಿ ಸಮಯದಲ್ಲಿ ಬೆಂಡೇಕಾಯಿಯಿಂದ ಮಾಡಿದ ಖಾದ್ಯವನ್ನು...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಬಟರ್ ಮಸಾಲಾ..

https://youtu.be/8Gh4p3wYR6s ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಬಟರ್ ಪನೀರ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, 4 ಸ್ಪೂನ್ ಎಣ್ಣೆ, 4...

ಹಾಲು ಕುಡಿಯುವುದರಿಂದ ತೂಕ ಹೆಚ್ಚುತ್ತದಾ..?

ಇಂದಿನ ಬ್ಯುಸಿ ಶೆಡ್ಯೂಲ್‌ನಲ್ಲಿ ಜನ ತೂಕ ಇಳಿಸಿಕೊಳ್ಳೋಕ್ಕೆ ಹೆಚ್ಚು ಹರಸಾಹಸ ಪಡುತ್ತಿದ್ದಾರೆ. ತೂಕ ಹೆಚ್ಚಿಸಿಕೊಳ್ಳುವವರು 20 ಪರ್ಸೆಂಟ್ ಇದ್ರೆ, ತೂಕ ಇಳಿಸಿಕೊಳ್ಳೋಕ್ಕೆ ಬಯಸುವವರು 80 ಪರ್ಸೆಂಟ್ ಜನರಿದ್ದಾರೆ. ಹೀಗಾಗಿ ಯಾವುದೇ ಆಹಾರ ತಿಂದ್ರೂ, ಅದನ್ನ ತಿಂದ್ರೆ ದಪ್ಪ ಆಗಲ್ಲ ತಾನೇ ಅನ್ನೋದೇ ಅವರ ತಲೆಯಲ್ಲಿ ಬರೋ, ಮೊದಲ ಯೋಚನೆಯಾಗಿರತ್ತೆ. ಹಾಗಾಗಿ ಇಂದು ನಾವು ಹಾಲು...

ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರನ್ನ(ಮಿನರಲ್ ವಾಟರ್) ಯಾಕೆ ಕುಡಿಯಬಾರದು..?

ನಾವು ಪ್ರವಾಸಕ್ಕೆ ಅಥವಾ ಎಲ್ಲಾದರೂ ಹೊರಗಡೆ ಹೋಗುವಾಗ, ನೀರಿನ ಬಾಟಲಿಯನ್ನ ಮರೆತು ಹೋದರೆ, ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ಮಿನರಲ್ ವಾಟರ್ ಖರೀದಿ ಮಾಡ್ತೇವೆ. ಮತ್ತು ಅದನ್ನ ಅರ್ಧ ದಿನವಾದರೂ ಇರಿಸಿ, ಕುಡಿಯುತ್ತೇವೆ. ಆದ್ರೆ ಅಂಥ ನೀರು ಅದೆಷ್ಟು ಕೆಟ್ಟದ್ದು ಅನ್ನುವ ಅಂದಾಜು ಕೂಡ ನಮಗರೋದಿಲ್ಲಾ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಕುಡಿದರೆ,...

ಈ ಆಹಾರವನ್ನು ನಾಯಿಗಳಿಗೆ ಎಂದಿಗೂ ನೀಡಬೇಡಿ..

ತಾವು ಸಾಕಿದ ನಾಯಿಯ ಮೇಲೆ ತಮಗೆಷ್ಟು ಪ್ರೀತಿ ಇರತ್ತೆ ಅಂತಾ. ಅದನ್ನ ಸಾಕಿದವರಿಗಷ್ಟೇ ಗೊತ್ತಿರುತ್ತದೆ. ಕೆಲವರು, ಒಂದು ನಾಯಿ ಸತ್ತಿದ್ದಕ್ಕೆ ಎಷ್ಟು ಅಳ್ತಾರಪ್ಪಾ. ಇನ್ನೊಂದು ಹೊಸಾ ನಾಯಿ ಕೊಂಡುಕೊಳ್ಳೋದಪ್ಪಾ, ಅದರಲ್ಲಿ ಅಳೋದೇನಿದೆ ಅಂತಾ ಕೇಳ್ತಾರೆ. ಆದ್ರೆ ಸಾಕು ನಾಯಿ, ಬರೀ ಪ್ರಾಣಿಯಾಗಿ ಅಲ್ಲ, ಆ ಮನೆಯ ಮಗುವಿನಂತೆ ಇರತ್ತೆ. ಹಾಗಾಗಿ ನಾಯಿ ಸಾಕಿದವರಿಗಷ್ಟೇ, ಅದರ...

ನಾಯಿ ಮರಿಗಳಿಗೆ ಹಾಲುಣಿಸುವ ಗೋಮಾತೆ..!

www.karnatakatv.net :ಜಗತ್ತಿನ ಅತ್ಯಂತ ಪವಿತ್ರ ಸಂಬoಧವೆoದರೆ ತಾಯಿ ಮಗುವಿನ ವಾತ್ಸಲ್ಯದ ಸಂಬoಧ. ಜಗತ್ತಿನಲ್ಲಿ ಈ ಒಂದು ಸಂಬoಧ ಮಾತ್ರ ಯಾವುದೇ ಸ್ವಾರ್ಥವಿರದ ಸಂಬoಧ ಅನ್ನೋದು ಸಾರ್ವಕಾಲಿಕ ಸತ್ಯ ಹಾಗೂ ಇದೇ ವಾಸ್ತವ. ಹೌದು, ಈ ಜಗತ್ತಿನಲ್ಲಿ ಯಾವುದೇ ಅಪೇಕ್ಷೆಯಿಲ್ಲದೆ ಕೇವಲ ಪ್ರೀತಿ ವಾತ್ಸಲ್ಯವನ್ನ ಧಾರೆಎರೆಯೋದು ತಾಯಿ ಮಾತ್ರ. ತಾಯಿಯ ತ್ಯಾಗದ ಬಗ್ಗೆ ಬಣ್ಣಿಸೋದಕ್ಕೆ ಪದಗಳೇ ಸಿಗೋದಿಲ್ಲ....
- Advertisement -spot_img

Latest News

2013ರ ಟಫ್ CM, ಈಗ ಸೈಲೆಂಟ್ ಯಾಕೆ? ಇಲ್ಲಿದೆ ಆ 6 ಕಾರಣಗಳು!

2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ...
- Advertisement -spot_img