ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಿಮ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷಾ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗ್ತಿದೆ. 20 ವರ್ಷದ ಭರತ್ ಎತ್ತಿನಮನೆ, ಕೊಪ್ಪಳ ಮೂಲದವನು. ಮಿಮ್ಸ್‌ನಲ್ಲಿ ಮೊದಲ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ. ಜುಲೈ 20ರ ಭಾನುವಾರ ಮಧ್ಯರಾತ್ರಿ ಹಾಸ್ಟೆಲ್ ರೂಮಿನ ಫ್ಯಾನಿಗೆ, ನೇಣು ಹಾಕಿಕೊಂಡಿದ್ದಾನೆ. ಬೆಳಗ್ಗೆ ಸ್ನೇಹಿತರು ರೂಮಿಗೆ ಹೋದಾಗ...
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಕೊರೊನಾ ವಾರಿಯರ್ಸ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಕೆ.ಆರ್.ಪೇಟೆಯ ಮುಖ್ಯ ಪೇದೆ ಮತ್ತು ಮಳವಳ್ಳಿ CDPO ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ವಾರಿಯರ್ಸ್ ಸೇರಿ ೨೦ ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
https://youtu.be/Ld_zp4HPgdk
ಇನ್ನು ಡಿಸ್ಚಾರ್ಜ್ ಆಗಿ ಹೋಗುವಾಗ ಕೊರೊನಾ ವಾರಿಯರ್ಸ್‌ಗೆ...