ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಶೀಶ್ ಪಾಂಡೆ ಮತ್ತು ಲವಕುಶ್ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಲ್ಲದೆ ಈ ಇಬ್ಬರೂ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...
ಉತ್ತರಪ್ರದೇಶ: ಲಖಿಂಪುರ್ ಖೇರಿಯಲ್ಲಿ ನಡೆದ 9 ಮಂದಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನೂ ರಚಿಸಿದೆ.
ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ವರಿಂದ ಪ್ರಕರಣದ ಸ್ವತಂತ್ರ ತನಿಖೆಗೆ ತಿರ್ಮಾನಿಸಿದೆ.
ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಮಾಹಿತಿ ಹೊರಡಿಸಿದ್ದಾರೆ. ಸೆಕ್ಷನ್ 3, 1952 ವಿಚಾರಣಾ...
ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ
ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್ನ್ನು ಘೋಷಿಸಿದ್ದಾರೆ. 20 ಮಂದಿ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...