ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಇನ್ನೊಂದು ಆರೋಪ ಕೇಳಿಬಂದಿದೆ. ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೆ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ...
ಬೆಂಗಳೂರು: ಜೂ.1 ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಗಳ ವೇಗ ಪಡೆದುಕೊಳ್ಳಬೇಕು. ಮಧ್ಯವರ್ತಿ ಹಾವಳಿ ತಪ್ಪಿಸಿ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿ ತಲುಪುವುದು ನಮ್ಮ ಆದ್ಯತೆಯಾಗಬೇಕು ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ...