ಹುಬ್ಬಳ್ಳಿ: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತಿಗೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಬಿಜೆಪಿಯಲ್ಲಿ ನಮಗೆ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ರೆಡ್ಡಿ...
ಬೆಳಗಾವಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೊಗ್ಯ ಯೋಜನೆಯಡಿ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದ್ದಾರೆ. ನಿನ್ನೆ ನಡೆದ ಕಲಾಪದಲ್ಲಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ...
ಬಳ್ಳಾರಿ: ಹೊಸ ಜಿಲ್ಲೆ ರಚನೆಯಾದ ನಂತರ ಮೊದಲ ಬಾರಿಗೆ ಎರಡು ದಿನಗಳ 'ಬಳ್ಳಾರಿ ಉತ್ಸವ'ವನ್ನು ಆಯೋಜಿಸಲಾಗುತ್ತದೆ. ಬಳ್ಳಾರಿ ಮತ್ತು ವಿಜಯನಗರ ವಿಭಜನೆಗೊಂಡಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಶಾಸಕ...
ರಾಯಚೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮೇಲೆ ಐಟಿ ದಾಳಿ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.
ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಮಾತನಾಡಿದ ಶ್ರೀರಾಮುಲು, IT ದಾಳಿ ಇವತ್ತು ಒಬ್ಬರ ಮೇಲೆ ಆದ್ರೆ ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತೆ. ಅವರ ಮೇಲೆ ನಡೀಬೇಕು ಅಂತಾ ಏನಿಲ್ಲಾ. ಕಾನೂನಾತ್ಮಕವಾಗಿ ಏನ್ ಆಗುತ್ತೋ ಅದು...