Sunday, December 22, 2024

minister bc patil

ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಯಾವಾಗ ಸರಿಯಾಗುತ್ತೆ..?

ಕರ್ನಾಟಕ ಟಿವಿ ಚಿತ್ರದುರ್ಗ :  ಕೃಷಿ ಪಂಪ್ ಸೆಟ್ ಗಳಿಗೆ ಏಳು ತಾಸು ವಿದ್ಯುತ್ ಕೊಡಬೇಕು ಎಂಬುದು ಸರ್ಕಾರದ ಸೂಚನೆಯಿದೆ. ಆದ್ರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ ಮೂರು ತಾಸು ವಿದ್ಯುತ್ ಕೊಡುತ್ತಿದ್ದಾರೆ ಎಂಬ ಬಗ್ಗೆ ದೂರು ಕೇಳಿ ಬಂದಿದೆ. ಓವರ್ ಲೋಡ್ ಕಾರಣದಿಂದ ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದಷ್ಟು ಬೇಗ ಸಮಸ್ಯೆ ಸರಿಪಡಿಸಿಕೊಳ್ಳು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಾಗಿ...

ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ

ಕರ್ನಾಟಕ ಟಿವಿ ಚಿತ್ರದುರ್ಗ : ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧಅಸಮಾಧಾನ ವ್ಯಕ್ತಪಡಿಸಿದ್ರು. ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ ಕೊರೊನಾ ವೈರಸ್ ಹಬ್ಬದಂತೆ ತಡೆಯಲು...

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5ಸಾವಿರ ನೀಡಿದ ರೈತ.

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರೈತರು ಬೇಳೆ ಸಾಗಾಣೆ ಮಾಡಲಾಗಿದೆ ನಷ್ಟ ಅನುಭವಿಸುತ್ತಿದ್ದಾರೆ.. ರೈತರಿಗೆ ನೆರವಾಗಲು ಸರ್ಕಾಋ ಸಹ ಮುಂದಾಗ್ತಿದೆ.. ಈ ಮಧ್ಯೆ ರೈತನೇ ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.. ಇಂದು ಮಂಡ್ಯದಲ್ಲಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಖಂಡ ರೈತ...

ಹೆಚ್ಚುವರಿ ಹಾಪ್‍ಕಾಮ್ಸ್ ಮಳಿಗೆ ತೆರೆಯಲು ಸೂಚನೆ

ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ‌ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....

ರೈತರ ಸಮಸ್ಯೆ ತಿಳಿಯಲು ಕೃಷಿ ಸಚಿವರ ರಾಜ್ಯ ಪ್ರವಾಸ

ಕರ್ನಾಟಕ ಟಿವಿ : ಕೋವಿಡ್-19 ಲಾಕ್‌ಡೌನ್ ನಿಂದ ರೈತರಿಗಾಗಲಿ ರೈತರ ಪರಿಕರ ಮಾರುಕಟ್ಟೆಗಾಗಲಿ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಹಕರಿಗೂ ತರಕಾರಿ ಬೆಳೆಗಳು ದೊರೆಯುವಂತೆ ಕೃಷಿ ಇಲಾಖೆ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದೆ. ಈ ಬಗ್ಗೆ ರಾಜ್ಯದ ಜಿಲ್ಲೆಗಳಲ್ಲಿ ಯಾವ ರೀತಿಯ ಹೆಜ್ಜೆ ಇಡಲಾಗಿದೆ. ರೈತರ ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಅವರು ಜಿಲ್ಲೆಗಳಲ್ಲಿ ಪ್ರವಾಸ...

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ.ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ...

ವೈದ್ಯಕೀಯ ಸಿಬ್ಬಂದಿಗೆ ಕೋಟಿ ನಮನಗಳನ್ನು ಸಲ್ಲಿಸಿದ ಬಿ.ಸಿ.ಪಾಟೀಲ್

ಹಾವೇರಿ : ಕೊರೊನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ‌.ಸಿ‌.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾರ್ಸ‌್ಫೋಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ರಾಜ್ಯದ ಸಚಿವನಾಗಿರುವ ತಾವು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟಾರ್ಸ್‌ಪೋಸ್ ಕಾರ್ಯಾಚರಣೆ, ವೈದ್ಯಕೀಯ ಸಿಬ್ಬಂದಿಗಳ ಸೇವಾ ನಿರ್ವಹಣೆ ಕುರಿತು ಹಾವೇರಿ ಉಸ್ತುವಾರಿ ಸಚಿವರೂ ಆಗಿರುವ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ...

ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ

ಕರ್ನಾಟಕ ಟಿವಿ  ಹಾವೇರಿ  : ವಿದ್ಯಾರ್ಥಿಗಳು ದೇಶದ ಆಸ್ತಿ.ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿ ಇರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವುದು ಪುಣ್ಯದ ಕೆಲಸ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಇಂದು ಹಿರೇಕೆರೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಶಾಲಾ ಪ್ರವೇಶಾತಿ ಶುಲ್ಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. ಶಿಕ್ಷಣದಿಂದ ಯಾರೂ...

ರೈತರ ಸಾಲ ಮನ್ನಾ ಆಗುತ್ತಾ..? ಆಗಲ್ವಾ..? ಸಚಿವ ಬಿ.ಸಿ ಪಾಟೀಲ್ ಏನಂದ್ರು..?

ಕರ್ನಾಟಕ ಟಿವಿ : ಹಾವೇರಿ  :ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರೀ ಸಾಲಮನ್ನಾ ಘೋಷಣೆ ಮಾಡಿಹೋದರೆ ಹೊರತು ಅದಕ್ಕಾಗಿ ಸೂಕ್ತ ರೂಪುರೇಷೆ ಸಿದ್ಧಪಡಿಸಲಿಲ್ಲ. ಬಾಯಿಗೆ ಬಂದಂತೆ  ಘೋಷಣೆ ಮಾಡಿ ಹೋಗುವುದು ದೊಡ್ಡ ವಿಷಯವೇನಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಈಗ ರೈತರ ಸಾಲಮನ್ನಾ ಖೋತಾ ಆಗಿದೆ ಎಂದು ಕುಮಾರಸ್ವಾಮಿ ಅಪಪ್ರಚಾರ ಶುರುಮಾಡಿದ್ದಾರೆ.ಯಾವುದೇ ರೈತರಿಗೂ ಸರ್ಕಾರ ಅನ್ಯಾಯ ಮಾಡುವುದಿಲ್ಲ. ದಾಖಲೆಗಳನ್ನು ಪರಿಶೀಲಿಸಿ...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img