ಡ್ರಗ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್ ನಂಟು ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಮೇಲೆ ಒತ್ತಡ ಜಾಸ್ತಿಯಾಗ್ತಿದೆ ಅಂತಾ ಸಚಿವ ಸಿ.ಟಿ ರವಿ ಹೇಳಿದ್ರು.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್ ಮಾಫಿಯಾ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿಸಿಬಿ ಈಗಾಗಲೇ ಪ್ರಕರಣದ ಸಂಬಂಧ 84 ಹೆಚ್ಚು ಮಂದಿಯನ್ನ ವಿಚಾರಣೆಗೊಳಪಡಿಸಿದೆ. ಆದರೆ ಪ್ರಕರಣ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ...
ಯುವಬ್ರೀಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಮ್ಮ ತಂಡದವರೊಂದಿಗೆ ಸೇರಿ ರೆಲ್ಲೊಪ್ಲೇಕ್ಸ್ ಎಂಬ ವೆಬ್‌ಸೈಟ್ ಶುರು ಮಾಡಿದ್ದು, ಈ ವೆಬ್‌ಸೈಟನ್ನ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉದ್ಘಾಟಿಸಿದ್ದಾರೆ. ರೆಲ್ಲೊಪ್ಲೇಕ್ಸ್ ವೆಬ್‌ಸೈಟ್ ಮೂಲಕ ಪೌರಾಣಿಕ ಮತ್ತು ಐತಿಹಾಸಿಕ ಸ್ಥಳಗಳ ಬಗ್ಗೆ ಮಾಹಿತಿ ಪಡೆಯಬಹುದು.
ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಸಚಿವ ಸಿ.ಟಿ.ರವಿ, ಅಭಿನಂದನೆ ಸಲ್ಲಿಸಿದ್ದು, ಕರ್ನಾಟಕದ ಇತಿಹಾಸದಲ್ಲಿ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...