Thursday, November 27, 2025

minister Cheluvarayaswamy

ಮದ್ದೂರು ಕೇಸರಿಮಯ ಶಾಂತಿ ಸಭೆಗೆ ಬಿಜೆಪಿ ಗೈರು!

ಮದ್ದೂರಿನ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಕಲ್ಲು ತೂರಾಟ ಘಟನೆ ರಾಜ್ಯದಲ್ಲಿ ಕೊಲಾಹಲ ಸೃಷ್ಟಿಸಿತು. ಘಟನೆ ಖಂಡಿಸಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು, ಮುಖಂಡರು ಪ್ರತಿಭಟನೆ ಮಾಡಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮದ್ದೂರಿನಲ್ಲಿ ಕರೆದಿದ್ದ ಶಾಂತಿ ಸಭೆಗೆ ಬಿಜೆಪಿ, ಹಿಂದುತ್ವ ಪರ ಮುಖಂಡರು ಗೈರಾದರು. ಕಲ್ಯಾಣ ಮಂಟಪದಲ್ಲಿ ನಡೆದ...

Political news: ನೂತನ ಪುಡ್ ಪಾರ್ಕ್ ಸ್ಥಾಪನೆಗೆ ಸೂಚನೆ ನೀಡಿದ ಸಚಿವ ಎನ್.ಚಲುವರಾಯಸ್ವಾಮಿ

Political News: ಬಜೆಟ್ ನಲ್ಲಿ ಘೋಷಿಸಿರುವಂತೆ ವಿಜಾಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಪುಡ್ ಪಾರ್ಕ್ ಗಳನ್ನು ಪ್ರಾರಂಭಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ. https://youtu.be/KJUHax-OFaQ ವಿಕಾಸ ಸೌಧದ ಸಭಾ ಕೊಠಡಿಯಲ್ಲಿಂದು ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್ಥಿಕ ಇಲಾಖೆ ಮೂಲಕ ಡಿ.ಪಿ ಆರ್ ಗೆ...

ಆರ್.ಅಶೋಕ್ ನನ್ನ ಸ್ನೇಹಿತ, ಒಳ್ಳೆಯ ಕೆಲಸ ಮಾಡಲಿ : ಸಚಿವ ಚಲುವರಾಯಸ್ವಾಮಿ

Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...

‘ಬಿಜೆಪಿ ಹಾಗೂ ಜನತಾದಳಕ್ಕೆ ಪರಿಸ್ಥಿತಿಗೆ ಕೆಟ್ಟಿದೆ. ಅವರು ಏನಾದ್ರೂ ಹುಡುಕ್ತಾ ಇರ್ತಾರೆ’

Hassan Political News: ಹಾಸನ: ಹಾಸನದಲ್ಲಿ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಡಿಕೆಶಿ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. ಸರ್ ಡಿಕೆ ಶಿವಕುಮಾರ್ ಹೇಳಿದರಲ್ಲ, ಶಾಸಕರು ಯಾವುದೇ ಮಾಧ್ಯಮದವರ ಮುಂದೆ ಮಾತಾಡಬಾರದು ಅಂತ. ಪಕ್ಷದ ಅಧ್ಯಕ್ಷರನ್ನು ಕೇಳಬೇಕು ನೀವು. ನನ್ನ ಕೇಳಿದ್ರೆ..? ಅಧ್ಯಕ್ಷರು ಯಾವ ಕಾರಣಕ್ಕೆ...
- Advertisement -spot_img

Latest News

ಪವರ್ ಶೇರಿಂಗ್ ಗದ್ದಲಕ್ಕೆ ತೆರೆ! CM-DCM ಸಂಧಾನ ಸೂತ್ರಕ್ಕೆ ಇಂದೇ ಕ್ಲಾರಿಟಿ?

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...
- Advertisement -spot_img