ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿ ನನಗೆ ದೊಡ್ಡ ಶಾಕ್ ಆಗಿದೆ . ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಉಸ್ತುವಾರಿ...
ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಶಕುನಿ ಇದ್ದ ಹಾಗೆ ಅಂತ ಟೀಕಿಸಿದ್ದ ಶ್ರೀರಾಮುಲು ಇದೀಗ ಮತ್ತೆ ಟ್ವಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.
ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಬಳ್ಳಾರಿಗೆ ಬರೋದಕ್ಕೆ ಹಿಂದೂ ಮುಂದೂ ನೋಡ್ತಿದ್ದಾರೆ. ಇದರಿಂದ ಬಳ್ಳಾರಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಗಳಾಗ್ತಿಲ್ಲ ಅಂತ ಆರೋಪಿಸಿದ್ದ ಶ್ರೀರಾಮುಲು ಇದೀಗ ಟ್ವೀಟ್ ಮಾಡೋ ಮೂಲಕ ಸಚಿವ ಡಿ.ಕೆ...
ವಿಜಯಪುರ: ಸಚಿವ ಡಿ. ಕೆ. ಶಿವಕುಮಾರ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣಗಳಿಂದ ನುಣುಚಿಕೊಳ್ಳೋದಕ್ಕೆ ಯತ್ನಿಸುತ್ತಿದ್ದು ಇದಕ್ಕಾಗಿ ಕೇಂದ್ರದಲ್ಲಿ ಲಾಭಿ ನಡೆಸಿದ್ದಾರೆ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲಿರುವ ಐಟಿ ಮತ್ತು ಇಡಿ ಪ್ರಕರಣಗಳನ್ನು ರದ್ದು...
ನವದೆಹಲಿ: ರಾಜ್ಯದಿಂದ ಈ ಬಾರಿ ಆಯ್ಕೆಯಾಗಿರೋ ನೂತನ ಸಂಸದರಿಗೆ ಡಿಕೆ ಬ್ರದರ್ಸ್ ಭರ್ಜರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ.
ಸಂಸದ ಡಿ.ಕೆ ಸುರೇಶ್ ನವದೆಹಲಿಯ ನಿವಾಸದಲ್ಲಿ ರಾಜ್ಯದಿಂದ ಆಯ್ಕೆಯಾಗಿರೋ ಸಂಸದರಿಗೆ ಔತಣ ಕೂಟ ಏರ್ಪಡಿಸಲಾಗಿದೆ. ಇಂದು ರಾತ್ರಿ ನಡೆಯಲಿರೋ ಡಿನ್ನರ್ ಪಾರ್ಟಿಯಲ್ಲಿ ರಾಜ್ಯದ ಎಲ್ಲಾ ಸಂಸದರು ಭಾಗಿಯಾಗೋ ಸಾಧ್ಯತೆಯಿದೆ. ಇದೇ ವೇಳೆ ಸಂಸದರೊಂದಿಗೆ ಸಚಿವ...
ನವದೆಹಲಿ: ಬಿಜೆಪಿ ಸಂಸದರಾದ ತೇಸಜ್ವಿ ಸೂರ್ಯ ಮತ್ತು ಪ್ರತಾಪ್ ಸಿಂಹ ಇವತ್ತು ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಾಂಪ್ರದಾಯಿಕ ಉಡುಗೆಯುಟ್ಟು ಸಂಸದರು ಸಂಸತ್ ಪ್ರವೇಶಿಸಿದ್ದಾರೆ. ತೇಜಸ್ವಿ ಸೂರ್ಯ ರೇಷ್ಮೆ ಪಂಚೆ, ಶರ್ಟ್ ಮತ್ತು ಶಲ್ಯ ಧರಿಸಿದ್ರೆ ಪ್ರತಾಪ್ ಸಿಂಹ ಕೊಡವ ಸಾಂಸ್ಕೃತಿಕ ಉಡುಪು ಧರಿಸಿ ಮಿಂಚಿದ್ದಾರೆ. ಕರ್ನಾಟಕದ ಉಡುಗೆ-ತೊಡುಗೆ ರಾಷ್ಟ್ರ ಮಟ್ಟದಲ್ಲಿ...
ಹುಬ್ಬಳ್ಳಿ: ಉಪಚುನಾವಣೆ ಬಳಿಕ ಸಚಿವ ಡಿಕೆಶಿಗೆ ಮತ್ತೆ ಜವಾಬ್ದಾರಿ ಕೊಡಬೇಕು. ಅದಿರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯಾಗಲಿದೆ ಅಂತ ಕೈ ಮುಖಂಡರು ವೇಣುಗೋಪಾಲ್ ಗೆ ಬೇಡಿಕೆಯಿಟ್ಟಿದ್ದಾರೆ.
ಮೇ 19ರಂದು ನಡೆಯಲಿರೋ ಕುಂದಗೋಳ ಕ್ಷೇತ್ರದ ಉಪಚುನಾವಣೆ ತೀವ್ರ ಪೈಪೋಟಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು , ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ...
Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು....