ಬೆಂಗಳೂರು: ಸದನದಲ್ಲಿ ಇಂದೂ ಸಹ ಅತೃಪ್ತರ ಕುರಿತಾದ ಚರ್ಚೆ ಮುಂದುವರಿದಿದೆ. ಕಲಾಪದಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಿ ಮುಂಬೈ ಸೇರಿರುವ ಶಾಸಕರು ಅತೃಪ್ತರಲ್ಲ, ಸಂತೃಪ್ತರು ಅಂತ ಕಿಡಿ ಕಾರಿದ್ರು.
ಮಂಕು ತಿಮ್ಮನ ಕಗ್ಗದ ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ, ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ ಉದ್ದರಿಸುವೆನು ಜಗವನೆನ್ನುತಿಹ ಸಖ ನಿನ್ನುದ್ದಾರವೆಸ್ಟಾಯ್ತೋ ಎಂಬ ಸಾಲಿನಿಂದ...
ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...
ಬೆಂಗಳೂರು: ಮೈತ್ರಿ ಸರ್ಕಾರವನ್ನು ಹೇಗಾದ್ರೂ ಮಾಡಿ ಉಳಿಸಿಕೊಳ್ಳಬೇಕೆನ್ನೋ ನಿಟ್ಟಿನಲ್ಲಿ ಕಾಂಗ್ರೆಸ್ ಶತಪ್ರಯತ್ನ ಮಾಡ್ತಿದೆ. ದೇವೇಗೌಡರೊಂದಿಗೆ ಈ ಕುರಿತಾಗಿ ಚರ್ಚೆ ವೇಳೆ ಜೆಡಿಎಸ್ ವರಿಷ್ಠ ದೇವೇಗೌಡ ಕೈ ನಾಯಕರಿಗೆ ಕ್ಲಾಸ್ ತೆಗೆದೂಕೊಂಡಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರವಿಡೋದಕ್ಕೆ ಕಾಂಗ್ರೆಸ್-ಜೆಡಿಎಸ್ ಮಾಡಿಕೊಂಡು ರಚಿಸಿರೋ ಮೈತ್ರಿ ಸರ್ಕಾರ ತನ್ನ ಆಯಸ್ಸು ಕಳೆದುಕೊಳ್ಳೋ ಎಲ್ಲಾ ಲಕ್ಷಣ ಗೋಚರವಾಗ್ತಿದೆ. ಆದರೂ ಸಹ ಹತಾಶರಾಗದ...
ಬೆಂಗಳೂರು: ಪಕ್ಷಕ್ಕೋಸ್ಕರ ನನ್ನ ಅಧಿಕಾರವನ್ನೂ ತ್ಯಾಗ ಮಾಡೋದಕ್ಕೆ ಸಿದ್ಧ, ಒಂದು ವೇಳೆ ರಾಜ್ಯದಲ್ಲಿ
ಚುನಾವಣೆ ಎದುರಾದರೆ ನಾನು ಹೆದುರವಂತವನಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ
ಶಿವಕುಮಾರ್, ಪಕ್ಷ ಹಾಗೂ ಸರ್ಕಾರದ ಉಳಿವಿಗಾಗಿ ನಾನು ನನ್ನ ಅಧಿಕಾರ ಕೂಡ ತ್ಯಾಗ ಮಾಡಲು ಸಿದ್ಧನಿದ್ದೇನೆ.
ನಮ್ಮ ಶಾಸಕರು ಚುನಾವಣೆಗೆ ಹೋಗಲು ಇಷ್ಟವಿಲ್ಲ. ಆದ್ರೆ ಎಲೆಕ್ಷನ್...
ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೆ ಡಿಕೆಶಿಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮ ಹೆಸರನ್ನು ಬಿಡುವಂತೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಸಚಿವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ....
ಬೆಂಗಳೂರು: ವಾಲ್ಮೀಕಿ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಯ ಎಫೆಕ್ಟ್ ಸಚಿವ ಡಿ.ಕೆ ಶಿವಕುಮಾರ್ ರಿಗೂ ತಟ್ಟಿತು. ಸಾವಿರಾರು ಮಂದಿ ಪ್ರತಿಭಟನಾಕಾರರು ವಿಧಾನಸೌಧದೆದುರು ಜಮಾಯಿಸಿದ್ದರಿಂದ ಡಿ.ಕೆ ಶಿವಕುಮಾರ್ ರವರ ಕಾರು ಜಾಮ್ ಆದ ಪರಿಣಾಮ, ಸಚಿವರು ಮೆಟ್ರೋ ರೈಲೇರಿದ್ರು.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ವಾಲ್ಮೀಕಿ ಸಂಘಟನೆ ವಿಧಾನಸೌಧದೆದುರು ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜನರ ಜಮಾವಣೆಯಿಂದಾಗಿ...