ದೊಡ್ಡಬಳ್ಳಾಪುರ: ಕೋವಿಡ್-19ರ ಮೂರನೇ ಅಲೆಯಲ್ಲಿ ಸೋಂಕಿನ ಗುಣಲಕ್ಷಣಗಳು ಸೌಮ್ಯವಾಗಿದ್ದು, ತೀವ್ರತೆಯಿರದಿದ್ದರೂ ಸಹ ಜನತೆ ನಿರ್ಲಕ್ಷ್ಯ ವಹಿಸದೆ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಉತ್ತಮ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಕೆ....
ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿ, ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು...
www.karnatakatv.net ಚಿಕ್ಕಬಳ್ಳಾಪುರ : ಡಿಸಿಸಿ ಬ್ಯಾಂಕ್ ಚಿಕ್ಕಬಳ್ಳಾಪುರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಬ್ಯಾಂಕ್ ನಿ. ವತಿಯಿಂದ ಇಂದು ಆವಲಗುರ್ಕಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶೂನ್ಯ ಬಡ್ಡಿ ದರದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ವಿತರಣೆ ಹಾಗೂ ರೈತರಿಗೆ ಬೆಳೆ ಸಾಲ ವಿತರಣೆ ಕಾರ್ಯಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ...
www.karnatakatv.net : ಚಿಕ್ಕಬಳ್ಳಾಪುರ : ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು ಚಿಕ್ಕಬಳ್ಳಾಪುರ ನಗರದಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಉದ್ಘಾಟನೆ ಮಾಡಿದ್ರು. ಇದೇ ಸಂದರ್ಭದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರೂ.18.63 ವೆಚ್ಚದಲ್ಲಿ 12 ಜನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ...