ಜಾತಿಗಣತಿ ಬೆನ್ನಲ್ಲೇ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕಹಳೆ ಮೊಳಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಮುಖ ಇಬ್ಬರು ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಎಂ.ಬಿ. ಪಾಟೀಲ್ ಆಗ್ರಹಿಸಿದ್ರೆ, ವೀರಶೈವ ಲಿಂಗಾಯತ ಎರಡೂ ಒಂದೇ ಅಂತಾ ಈಶ್ವರ್ ಖಂಡ್ರೆ ವಾದಿಸುತ್ತಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ-ಲಿಂಗಾಯತ ವಿಭಜನೆಗೆ ಯತ್ನಿಸಿದ್ರು. ಇದೀಗ ಮತ್ತೆ ಲಿಂಗಾಯತ...
ಬೆಂಗಳೂರು: ನವಿಲು ಗರಿಗಳನ್ನು ಬಳಕೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ, ಅವುಗಳ ರಫ್ತು ಮಾಡುವಂತೆ ಇಲ್ಲ. ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಈ ಮೂಲಕ ದರ್ಗಾ, ಮಸೀದಿಗಳಲ್ಲಿ ನವಿಲು ಗರಿಗಳನ್ನು ಬಳಕೆ ಮಾಡುತ್ತಿರುವ ಮೌಲ್ವಿಗಳಿಗೆ ಯಾವುದೇ ರೀತಿಯ ಕಾನೂನು ತೊಡಕು ಇಲ್ಲ ಎಂಬುದನ್ನು...