ಹಾಸನ- ಹಾಸನ ಜಿಲ್ಲೆ ಬೇಲೂರಿನಲ್ಲಿ ಅಬಕಾರಿ ಸಚಿವ ಕೆ ಗೋಪಾಲಯ್ಯ ಮಾತನಾಡಿದ್ದು, ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ದೇವೇಗೌಡರನ್ನ ಆಹ್ವಾನ ಮಾಡಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಹಿರಿಯ ನಾಯಕರು ಅವರನ್ನು ಖುದ್ದು ಸಿಎಂ ಅವರೆ ಫೋನ್ ಮಾಡಿ ಆಹ್ವಾನ ಮಾಡಿದ್ದಾರೆ. ಈಗ ಕಾರ್ಯಕ್ರಮವೂ ಮುಗಿದಿದೆ. ಇದರ ಬಗ್ಗೆ ಈಗ ಏನೂ ಪ್ರತಿಕ್ರಿಯೆ ನೀಡಲ್ಲ....
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...