Political News: ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಸಿಬಿಐಗೆ ಮುಕ್ತಿ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೇಟ್ ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
https://youtu.be/kn-iwdQutS8
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಮುಕ್ತವಾಗಿ ತನಿಖೆ ನಡೆಸಬಹುದಿತ್ತು. ಈ ಹಿಂದೆ ತನಿಖೆ ನಡೆಸಲು ಮು್ಕ್ತ ಅವಕಾಶ ನೀಡಿತ್ತು. ಆದರೆ ಈಗ ಈ ಅಧಿಸೂಚನೆ ವಾಪಸ್ ಪಡೆದಿದ್ದು,...
Hubballi News: ಹುಬ್ಬಳ್ಳಿ: ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿ ಕೋವೀಡ್ ನಲ್ಲಿ ಆದ ಹಗರಣ ತನಿಖೆಗೆ ಹೊಸ ಸಮಿತಿ ರಚನೆ ಮಾಡಲಾಗಿದೆ ಎಂದರು.
ಈ ಬಗ್ಗೆ ಮಾತು ಮುಂದುವರಿಸಿದ ಸಚಿವರು, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಹೊಸ ಸಮಿತಿ ರಚನೆ ಮಾಡಲಾಗಿದೆ. ನೀತಿ, ಕರಾರು ಯಾವ ವೇಳೆಯಲ್ಲಿ ಆಗಿದೆ...