ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ.
ಗೌರಿ - ಗಣೇಶ ಹಬ್ಬದ ಸಂದರ್ಭದಲ್ಲಿ ಚಿನ್ನದಿಂದ, ಬೆಳ್ಳಿಯಿಂದ ಅಥವಾ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು...
ಬೀದರ್ : ಇಂದು ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಜೈ ಭವಾನಿ ತಾಯಿಯ 76 ನೇ ಜಾತ್ರಾ ಮಹೋತ್ಸವದ ಅಂಗವಾಗಿ ರಾಜ್ಯ ಅರಣ್ಯ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಆಗಮಿಸಿದ್ದರು .
ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ತಾಯಿಯ ಆಶಿರ್ವಾದ ಪಡೆದ ಸಚಿವರು ನಂತರ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು.ಬೇಲೂರು ಗ್ರಾಮದ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...